Bible Versions
Bible Books

Galatians 4:15 (NET) New English Translation

Versions

KNV   ಆಗ ನಿಮಗೆ ಆಶೀರ್ವಾದವಾಯಿತೆಂದು ನೀವು ಅಂದುಕೊಂಡಿ ರಲ್ಲಾ; ಅದು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿ ರೆಂದು ನಿಮ್ಮನ್ನು ಕುರಿತು ನಾನು ಸಾಕ್ಷಿ ಹೇಳುತ್ತೇನೆ.
ERVKN   ಆಗ ನೀವು ಬಹು ಸಂತೋಷವುಳ್ಳವರಾಗಿದ್ದಿರಿ. ಆನಂದವು ಈಗ ಎಲ್ಲಿದೆ? ನನಗೆ ಸಹಾಯ ಮಾಡಲು ನೀವು ಏನು ಬೇಕಾದರೂ ಮಾಡುವುದಕ್ಕೆ ಸಿದ್ಧರಾಗಿದ್ದಿರೆಂಬುದು ನನ್ನ ನೆನಪಿನಲ್ಲಿದೆ. ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಟ್ಟುಬಿಡುತ್ತಿದ್ದಿರಿ.
IRVKN   ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ, ನಿಮ್ಮ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us