Bible Versions
Bible Books

Galatians 4:17 (NET) New English Translation

Versions

KNV   ಅವರು ನಿಮ್ಮನ್ನು ಮೆಚ್ಚಿಸುವದಕ್ಕೆ ಆಸಕ್ತರಾಗಿದ್ದಾರೆ; ಆದರೆ ಒಳ್ಳೇ ಅಭಿಪ್ರಾಯದಿಂದ ಅಲ್ಲ; ಹೌದು, ನೀವು ತಮ್ಮನ್ನೇ ಮೆಚ್ಚಿಸುವವರಾಗಬೇಕೆಂದು ನಿಮ್ಮನ್ನು ಅಗ ಲಿಸುವದಕ್ಕೆ ಅಪೇಕ್ಷಿಸುತ್ತಾರೆ.
ERVKN   ನಿಮ್ಮನ್ನು ಒತ್ತಾಯಪಡಿಸುವುದಕ್ಕಾಗಿ ಜನರು ಪ್ರಯಾಸ ಪಟ್ಟು ಕೆಲಸ ಮಾಡುತ್ತಿದ್ದಾರೆ. ಆದರೆ ಒಳ್ಳೆಯ ಉದ್ದೇಶದಿಂದಲ್ಲ. ನೀವು ನಮಗೆ ವಿರುದ್ಧವಾಗಿ ತಿರುಗಿಬೀಳಬೇಕೆಂದು ಅವರು ನಿಮ್ಮನ್ನು ಒತ್ತಾಯಪಡಿಸುತ್ತಿದ್ದಾರೆ. ನೀವು ಅವರನ್ನೇ ಹೊರತು ಬೇರೆ ಯಾರನ್ನೂ ಅನುಸರಿಸಬಾರದೆಂಬುದು ಅವರ ಅಪೇಕ್ಷೆ. ನಿಮ್ಮ ವಿಷಯದಲ್ಲಿ ಜನರು ಆಸಕ್ತಿ ತೋರಿಸುವುದೇನೋ ಒಳ್ಳೆಯದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us