Bible Versions
Bible Books

Galatians 4:30 (NET) New English Translation

Versions

KNV   ಆದರೂ ಬರಹವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಯಾಕಂದರೆ ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯ ನಾಗಬಾರದು ಎಂದು ಹೇಳುತ್ತದೆ.
ERVKN   ಆದರೆ ಪವಿತ್ರ ಗ್ರಂಥವು ಏನು ಹೇಳುತ್ತದೆ? “ದಾಸಿಯನ್ನು ಮತ್ತು ಅವಳ ಮಗನನ್ನು ಹೊರಗೆ ಹಾಕು; ಸ್ವತಂತ್ರಳಾದ ಸ್ತ್ರೀಯ ಮಗನು ತನ್ನ ತಂದೆಯು ಹೊಂದಿರುವ ಪ್ರತಿಯೊಂದನ್ನು ಪಡೆದುಕೊಳ್ಳುವನು. ಆದರೆ ದಾಸಿಗೆ ಏನೂ ದೊರೆಯುವುದಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us