Bible Versions
Bible Books

Galatians 5:10 (NET) New English Translation

Versions

KNV   ನೀವು ಬೇರೆ ಅಭಿಪ್ರಾಯವನ್ನು ಹಿಡಿಯುವದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಉಂಟು. ಆದರೆ ನಿಮ್ಮನ್ನು ಕಳವಳಪಡಿಸುವವನು ಯಾವನಾದರೂ ಸರಿಯೇ ತನ್ನ ದಂಡನೆಯನ್ನು ಅನುಭವಿಸುವನು.
ERVKN   ಬೇರೆ ಅಭಿಪ್ರಾಯಗಳನ್ನು ನೀವು ನಂಬುವುದಿಲ್ಲವೆಂದು ಪ್ರಭುವಿನಲ್ಲಿ ನಿಮ್ಮನ್ನು ಕುರಿತು ಭರವಸೆಯಿಂದಿದ್ದೇನೆ. ಯಾರೊ ಒಬ್ಬನು ಅಭಿಪ್ರಾಯಗಳಿಂದ ನಿಮ್ಮನ್ನು ಗಲಿಬಿಲಿಗೊಳಿಸುತ್ತಿದ್ದಾನೆ. ಅವನು ಯಾರೇ ಆಗಿದ್ದರೂ ದಂಡನೆ ಹೊಂದುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us