Bible Versions
Bible Books

Galatians 5:11 (NET) New English Translation

Versions

KNV   ಸಹೋದರರೇ, ನಾನಾದರೋ ಸುನ್ನತಿಯಾಗ ಬೇಕೆಂದು ಇನ್ನೂ ಸಾರುವವನಾಗಿದ್ದರೆ ಇನ್ನು ನನಗೆ ಹಿಂಸೆಯಾಗುವದು ಯಾಕೆ? ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾದ ಆಕ್ಷೇಪವು ನಿಂತು ಹೋಯಿ ತಲ್ಲಾ?
ERVKN   ನನ್ನ ಸಹೋದರ ಸಹೋದರಿಯರೇ, ಜನರು ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಾನು ಬೋಧಿಸುವುದಿಲ್ಲ. ಸುನ್ನತಿಯ ಅಗತ್ಯತೆಯನ್ನು ಕುರಿತು ಉಪದೇಶಿಸುವವನಾಗಿದ್ದರೆ, ನಾನಿನ್ನೂ ಹಿಂಸೆಗೆ ಒಳಗಾಗಿರುವುದೇಕೆ? ಜನರು ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಾನಿನ್ನೂ ಉಪದೇಶಿಸುವುದಾಗಿದ್ದರೆ, ಶಿಲುಬೆಯ ವಿಷಯವಾದ ನನ್ನ ಬೋಧನೆಗೆ ಅಡ್ಡಿಯಾಗುವುದೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us