Bible Versions
Bible Books

Galatians 5:4 (NET) New English Translation

Versions

KNV   ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.
ERVKN   ನೀವು ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಲು ಪ್ರಯತ್ನಿಸುವವರಾಗಿದ್ದರೆ, ದೇವರ ಕೃಪಾಶ್ರಯದಿಂದ ಬಿದ್ದುಹೋದ ಕಾರಣ ಕ್ರಿಸ್ತನೊಂದಿಗಿರುವ ನಿಮ್ಮ ಜೀವಿತವು ಅಂತ್ಯಗೊಳ್ಳುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us