Bible Versions
Bible Books

Galatians 6:13 (NET) New English Translation

Versions

KNV   ಸುನ್ನತಿ ಮಾಡಿಸಿಕೊಳ್ಳುವ ತಾವಾದರೊ ನ್ಯಾಯಪ್ರಮಾಣ ವನ್ನು ಕೈಕೊಂಡು ನಡೆಯುವದಿಲ್ಲ. ಆದರೆ ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳ ಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.
ERVKN   ಸುನ್ನತಿ ಮಾಡಿಸಿಕೊಂಡಿರುವ ಅವರೇ ಧರ್ಮಶಾಸ್ತ್ರಕ್ಕೆ ವಿಧೇಯರಾಗುತ್ತಿಲ್ಲ. ಆದರೆ ನಿಮಗೂ ಸುನ್ನತಿ ಮಾಡಿಸಿ ಅದರ ಬಗ್ಗೆ ಹೆಚ್ಚಳಪಡಬೇಕೆಂಬುದೇ ಅವರ ಆಸೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us