Bible Versions
Bible Books

Genesis 13:11 (NET) New English Translation

Versions

KNV   ತರುವಾಯ ಲೋಟನು ಯೊರ್ದನಿನ ಮೈದಾನ ವನ್ನೆಲ್ಲಾ ತನಗಾಗಿ ಆರಿಸಿಕೊಂಡನು; ಹೀಗೆ ಲೋಟನು ಮೂಡಣಕ್ಕೆ ಹೊರಟು ಹೋದದ್ದರಿಂದ ಅವರು ಒಬ್ಬರಿಂದೊಬ್ಬರು ಪ್ರತ್ಯೇಕಿಸಲ್ಪಟ್ಟರು.
ERVKN   ಆದ್ದರಿಂದ ಲೋಟನು ಜೋರ್ಡನ್ ಕಣಿವೆಯನ್ನೆಲ್ಲಾ ತನಗಾಗಿ ಆರಿಸಿಕೊಂಡನು. ಅವರಿಬ್ಬರೂ ಪ್ರತ್ಯೇಕವಾದರು. ಲೋಟನು ಪೂರ್ವದ ಕಡೆಗೆ ಪ್ರಯಾಣ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us