Versions
KNV ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ.
ERVKN “ನೀನು ತುಂಬಾ ಮುದುಕನಾಗುವ ತನಕ ಜೀವಿಸಿ ಸಮಾಧಾನದಿಂದ ಸಾಯುವೆ; ನಿನ್ನನ್ನು ನಿನ್ನ ಕುಟುಂಬದವರೊಡನೆ ಸಮಾಧಿ ಮಾಡುವರು.
IRVKN ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.