Bible Versions
Bible Books

Genesis 16:11 (NET) New English Translation

Versions

KNV   ಕರ್ತನ ದೂತನು ಅವಳಿಗೆ--ಇಗೋ, ನೀನು ಗರ್ಭಿಣಿ ಯಾಗಿದ್ದೀ, ನೀನು ಒಬ್ಬ ಮಗನನ್ನು ಹೆರುವಿ; ಅವನಿಗೆ ಇಷ್ಮಾಯೇಲ ಎಂದು ಹೆಸರಿಡಬೇಕು. ಯಾಕಂದರೆ ಕರ್ತನು ನಿನ್ನ ವ್ಯಥೆಯನ್ನು ಕೇಳಿದ್ದಾನೆ.
ERVKN   ಇದಲ್ಲದೆ ದೇವದೂತನು ಆಕೆಗೆ, “ಹಾಗರಳೇ, ಈಗ ನೀನು ಗರ್ಭಿಣಿಯಾಗಿರುವೆ; ನಿನಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು; ಯಾಕೆಂದರೆ ಯೆಹೋವನು ನಿನ್ನ ಕಷ್ಟಗಳನ್ನು ಕೇಳಿದ್ದಾನೆ; ಆತನು ನಿನಗೆ ಸಹಾಯ ಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us