Versions
KNV ಅಬ್ರಾಮನು ಕಾನಾನ್ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು.
ERVKN ಅಬ್ರಾಮನು ಕಾನಾನಿಗೆ ಬಂದು ಹತ್ತು ವರ್ಷಗಳಾದ ಮೇಲೆ ಇದು ನಡೆಯಿತು. ಹೀಗೆ ಸಾರಯಳು ತನ್ನ ಗಂಡನಾದ ಅಬ್ರಾಮನಿಗೆ ಹಾಗರಳನ್ನು ಕೊಟ್ಟಳು. ಹಾಗರಳು ಆಕೆಯ ಈಜಿಪ್ಟಿನ ಸೇವಕಿಯಾಗಿದ್ದಳು.