Bible Versions
Bible Books

Genesis 18:30 (NET) New English Translation

Versions

KNV   ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು.
ERVKN   ಆಮೇಲೆ ಅಬ್ರಹಾಮನು, “ಯೆಹೋವನೇ, ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಪ್ರಶ್ನೆಯನ್ನೂ ಕೇಳುವೆ: ಪಟ್ಟಣದಲ್ಲಿ ಕೇವಲ ಮೂವತ್ತು ಮಂದಿ ನೀತಿವಂತರಿದ್ದರೆ ನೀನು ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು. ಯೆಹೋವನು ಅವನಿಗೆ, “ಅಲ್ಲಿ ಮೂವತ್ತು ಮಂದಿ ನೀತಿವಂತರಿದ್ದರೂ ನಾನು ಪಟ್ಟಣವನ್ನು ನಾಶಮಾಡುವುದಿಲ್ಲ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us