Versions
KNV ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
ERVKN ಸಾರಳು ಅಬ್ರಹಾಮನಿಗೆ, “ಆ ಸೇವಕಿಯನ್ನೂ ಅವಳ ಮಗನನ್ನೂ ಕಳುಹಿಸಿಬಿಡು. ನಾವು ಸತ್ತಾಗ ನಮ್ಮ ಆಸ್ತಿಯನ್ನೆಲ್ಲ ನಮ್ಮ ಮಗನಾದ ಇಸಾಕನೇ ಪಡೆದುಕೊಳ್ಳಲಿ; ನಮ್ಮ ಆಸ್ತಿಯಲ್ಲಿ ಇಸಾಕನೊಡನೆ ಅವನು ಪಾಲು ಹೊಂದುವುದು ನನಗೆ ಇಷ್ಟವಿಲ್ಲ” ಎಂದು ಹೇಳಿದಳು.