Versions
KNV ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.
ERVKN ಆದರೆ ದೇವರು ಅಬ್ರಹಾಮನಿಗೆ, “ಆ ಹುಡುಗನ ಕುರಿತಾಗಲಿ ಸೇವಕಿಯ ಕುರಿತಾಗಲಿ ಚಿಂತೆಮಾಡಬೇಡ. ಸಾರಳ ಇಷ್ಟದಂತೆ ಮಾಡು. ಇಸಾಕನೊಬ್ಬನೇ ಬಾಧ್ಯಸ್ತನಾಗಬೇಕು.