Versions
KNV ಸಾರಳು ಮಕ್ಕಳಿಗೆ ಮೊಲೆ ಕುಡಿಸುವಳೆಂದು ಅಬ್ರಹಾಮನಿಗೆ ಯಾರಾ ದರೂ ಹೇಳುತ್ತಿದ್ದರೋ? ಆದರೂ ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು ಅಂದಳು.
ERVKN ಅಬ್ರಹಾಮನಿಗೆ ಸಾರಳಲ್ಲಿ ಮಗನು ಹುಟ್ಟುತ್ತಾನೆಂದು ಯಾರೂ ಯೋಚಿಸಿರಲಿಲ್ಲ. ಅಬ್ರಹಾಮನು ವೃದ್ಧನಾಗಿದ್ದರೂ ಈಗ ನಾನು ಅವನಿಗೆ ಒಬ್ಬ ಮಗನನ್ನು ಕೊಟ್ಟಿದ್ದೇನೆ” ಅಂದಳು.