Bible Versions
Bible Books

Genesis 24:11 (NET) New English Translation

Versions

KNV   ಸಂಜೆಯಾದಾಗ ನೀರಿಗಾಗಿ ಸ್ತ್ರೀಯರು ಪಟ್ಟಣದ ಹೊರಗೆ ಬರುವ ಸಮಯದಲ್ಲಿ ಬಾವಿಯ ಬಳಿಯಲ್ಲಿ ಒಂಟೆಗಳು ಮೊಣಕಾಲೂರಿ ಮಲಗುವಂತೆ ಅವನು ಮಾಡಿದನು.
ERVKN   ಅವನು ಊರ ಹೊರಗಿದ್ದ ಬಾವಿಯ ಬಳಿಯಲ್ಲಿ ಒಂಟೆಗಳನ್ನು ಮಲಗಿಸಿದನು; ಪ್ರತಿಸಾಯಂಕಾಲ ಸ್ತ್ರೀಯರು ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ಬಾವಿಗೆ ಬರುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us