Bible Versions
Bible Books

Genesis 24:46 (NET) New English Translation

Versions

KNV   ಅದಕ್ಕೆ ಆಕೆಯು ತ್ವರೆಪಟ್ಟು ತನ್ನ ಕೊಡವನ್ನು ಹೆಗಲಿನಿಂದ ಇಳಿಸಿ--ನೀನು ಕುಡಿ ಮತ್ತು ನಿನ್ನ ಒಂಟೆಗಳಿಗೂ ಕುಡಿಸುವೆನು ಅಂದಳು. ಆಗ ನಾನು ಕುಡಿದೆನು; ಆಕೆಯು ಒಂಟೆಗ ಳಿಗೂ ಕುಡಿಸಿದಳು.
ERVKN   ಕೂಡಲೆ ಆಕೆಯು ಕೊಡವನ್ನು ಹೆಗಲಿನಿಂದ ಕೆಳಗಿಳಿಸಿ, ನನಗೆ ನೀರನ್ನು ಕೊಟ್ಟು, ‘ನೀರನ್ನು ಕುಡಿ; ನಿನ್ನ ಒಂಟೆಗಳಿಗೂ ನೀರನ್ನು ತಂದುಕೊಡುವೆ’ ಎಂದು ಹೇಳಿದಳು. ನಾನು ನೀರನ್ನು ಕುಡಿದ ಮೇಲೆ ಆಕೆ ನನ್ನ ಒಂಟೆಗಳಿಗೂ ನೀರನ್ನು ತಂದುಕೊಟ್ಟಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us