Versions
KNV ಇಗೋ, ರೆಬೆಕ್ಕಳು ನಿನ್ನ ಮುಂದೆ ಇದ್ದಾಳೆ. ಆಕೆಯನ್ನು ಕರೆದುಕೊಂಡು ಹೋಗು. ಕರ್ತನು ಹೇಳಿದಂತೆ ಆಕೆಯು ನಿನ್ನ ಯಜಮಾನನ ಮಗನಿಗೆ ಹೆಂಡತಿಯಾಗಿರಲಿ ಅಂದರು.
ERVKN ರೆಬೆಕ್ಕಳು ನಿಮ್ಮವಳು. ನೀನು ಆಕೆಯನ್ನು ಕರೆದುಕೊಂಡು ಹೋಗಿ ಯೆಹೋವನ ಇಷ್ಟಕ್ಕನುಸಾರವಾಗಿ ನಿನ್ನ ಒಡೆಯನ ಮಗನಿಗೆ ಮದುವೆ ಮಾಡಿಸು” ಎಂದು ಹೇಳಿದರು.