Bible Versions
Bible Books

Genesis 24:55 (NET) New English Translation

Versions

KNV   ಅದಕ್ಕೆ ಆಕೆಯ ಸಹೋ ದರನೂ ತಾಯಿಯೂ--ಹುಡುಗಿಯು ಕೆಲವು ದಿನ, ಅಂದರೆ ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇರಲಿ; ತರುವಾಯ ಹೋಗಲಿ ಅಂದರು.
ERVKN   ರೆಬೆಕ್ಕಳ ತಾಯಿ ಮತ್ತು ಅಣ್ಣನು ಅವರಿಗೆ, “ರೆಬೆಕ್ಕಳು ಸ್ವಲ್ಪ ದಿನಗಳವರೆಗೆ ನಮ್ಮ ಜೊತೆ ಇರಲಿ. ಹತ್ತು ದಿನಗಳವರೆಗಾದರೂ ನಮ್ಮೊಡನೆ ಇರಲಿ. ಆಮೇಲೆ ಆಕೆಯನ್ನು ಕರೆದುಕೊಂಡು ಹೋಗು” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us