Bible Versions
Bible Books

Genesis 24:58 (NET) New English Translation

Versions

KNV   ಅವರು ರೆಬೆಕ್ಕಳನ್ನು ಕರೆದು ಆಕೆಗೆ--ಈ ಮನುಷ್ಯನ ಸಂಗಡ ಹೋಗುವಿಯೋ ಎಂದು ಕೇಳಿದರು. ಅದಕ್ಕೆ ಆಕೆಯು--ನಾನು ಹೋಗುತ್ತೇನೆ ಅಂದಳು.
ERVKN   ಅವರು ರೆಬೆಕ್ಕಳನ್ನು ಕರೆದು, “ಈಗಲೇ ಮನುಷ್ಯನೊಡನೆ ಹೋಗಲು ನಿನಗೆ ಇಷ್ಟವಿದೆಯೋ?” ಎಂದು ಕೇಳಿದರು. ರೆಬೆಕ್ಕಳು, “ಹೌದು, ನಾನು ಹೋಗುತ್ತೇನೆ” ಅಂದಳು.
IRVKN   ಅವರು ರೆಬೆಕ್ಕಳನ್ನು ಕರೆದು ಆಕೆಗೆ, “ಅಮ್ಮಾ ಮನುಷ್ಯನ ಜೊತೆಯಲ್ಲಿ ನೀನು ಹೋಗುವಿಯಾ?” ಎಂದು ಕೇಳಿದರು. ಅದಕ್ಕೆ ಅವಳು “ಹೋಗುತ್ತೇನೆ” ಎಂದಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us