Versions
KNV ಇಸಾಕನು ಸಾಯಂಕಾಲ ಹೊಲ ದಲ್ಲಿ ಧ್ಯಾನಮಾಡುವದಕ್ಕೆ ಹೋದಾಗ ತನ್ನ ಕಣ್ಣುಗಳ ನ್ನೆತ್ತಿ ನೋಡಲು ಅಗೋ, ಒಂಟೆಗಳು ಬರುತ್ತಿದ್ದವು.
ERVKN ಸಾಯಂಕಾಲದಲ್ಲಿ ಇಸಾಕನು ಧ್ಯಾನಮಾಡಲು ಹೊಲಕ್ಕೆ ಹೋದನು. ಇಸಾಕನು ಕಣ್ಣೆತ್ತಿ ನೋಡಿದಾಗ ಬಹುದೂರದಲ್ಲಿ ಒಂಟೆಗಳು ಬರುತ್ತಿರುವುದನ್ನು ಕಂಡನು.
IRVKN ಇಸಾಕನು ಸಂಜೆ ವೇಳೆಯಲ್ಲಿ ಧ್ಯಾನ ಮಾಡುವುದಕ್ಕಾಗಿ ಬಯಲು ಪ್ರದೇಶಕ್ಕೆ ಹೋಗಿದ್ದನು. ಅಲ್ಲಿ ಕಣ್ಣೆತ್ತಿ ನೋಡಲಾಗಿ ಒಂಟೆಗಳು ಬರುವುದನ್ನು ಕಂಡನು.