Versions
KNV ಆಗ ಸೇವಕನು ಇಸಾಕನಿಗೆ ತಾನು ಮಾಡಿದ ಕಾರ್ಯಗಳನ್ನೆಲ್ಲಾ ತಿಳಿಸಿದನು.
ERVKN ಆ ಸೇವಕನು ನಡೆದ ಸಂಗತಿಯನ್ನೆಲ್ಲಾ ಇಸಾಕನಿಗೆ ತಿಳಿಸಿದನು.
IRVKN ಆ ಸೇವಕನು ತಾನು ಮಾಡಿದ ಕಾರ್ಯಗಳನ್ನೆಲ್ಲಾ ಇಸಾಕನಿಗೆ ತಿಳಿಸಿದ ನಂತರ ಇಸಾಕನು ಆಕೆಯನ್ನು ತನ್ನ ತಾಯಿಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು.