Bible Versions
Bible Books

Genesis 26:10 (NET) New English Translation

Versions

KNV   ಆಗ ಅಬೀಮೆಲೆಕನು--ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯ ಸಂಗಡ ಮಲಗಿದ್ದರೆ ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ ಅಂದನು.
ERVKN   ಅಬೀಮೆಲೆಕನು ಅವನಿಗೆ, “ನೀನು ನಮಗೆ ಕೆಟ್ಟದ್ದನ್ನು ಮಾಡಿದೆ. ನಮ್ಮಲ್ಲಿರುವ ಯಾವ ಗಂಡಸಾದರೂ ನಿನ್ನ ಹೆಂಡತಿಯೊಡನೆ ಮಲಗಿಕೊಳ್ಳಲು ನೀನೇ ಆಸ್ಪದ ಮಾಡಿಕೊಟ್ಟಿದ್ದೆ. ಅಂಥದ್ದೇನಾದರೂ ನಡೆದಿದ್ದರೆ ಮಹಾ ಅಪರಾಧವಾಗುತ್ತಿತ್ತು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us