Bible Versions
Bible Books

Genesis 26:20 (NET) New English Translation

Versions

KNV   ಗೆರಾರಿನ ಮಂದೆಯನ್ನು ಮೇಯಿಸುವವರು --ಈ ನೀರು ನಮ್ಮದು ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಬಾವಿಗೆ ಏಸೆಕ್‌ ಎಂದು ಹೆಸರಿಟ್ಟನು.
ERVKN   ಆದರೆ ಗೆರಾರಿನ ಕಣಿವೆಯಲ್ಲಿ ಕುರಿಕಾಯುತ್ತಿದ್ದ ಜನರು ಇಸಾಕನ ಸೇವಕರೊಡನೆ ವಾದಮಾಡಿ, “ಈ ನೀರು ನಮ್ಮದು” ಎಂದು ಹೇಳಿದರು. ಆದ್ದರಿಂದ ಇಸಾಕನು ಬಾವಿಗೆ ‘ಏಸೆಕ್’ ಎಂದು ಹೆಸರಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us