Bible Versions
Bible Books

Genesis 27:20 (NET) New English Translation

Versions

KNV   ಇಸಾಕನು ತನ್ನ ಮಗನಿಗೆ--ನನ್ನ ಮಗನೇ, ಇಷ್ಟು ಬೇಗ ಅದು ನಿನಗೆ ಹೇಗೆ ಸಿಕ್ಕಿತು ಅಂದನು. ಅವನು--ನಿನ್ನ ದೇವರಾದ ಕರ್ತನು ನನ್ನೆದುರಿಗೆ ಅದು ಬರುವಂತೆ ಮಾಡಿದನು ಅಂದನು.
ERVKN   ಆದರೆ ಇಸಾಕನು ತನ್ನ ಮಗನಿಗೆ, “ನೀನು ಇಷ್ಟು ಬೇಗನೆ ಬೇಟೆಯಾಡಿಕೊಂಡು ಬಂದೆಯಾ?” ಎಂದು ಕೇಳಿದನು. ಅದಕ್ಕೆ ಯಾಕೋಬನು, “ನಾನು ಬಹುಬೇಗನೆ ಪ್ರಾಣಿಗಳನ್ನು ಕಂಡುಕೊಳ್ಳುವಂತೆ ನಿನ್ನ ದೇವರಾದ ಯೆಹೋವನು ಸಹಾಯ ಮಾಡಿದನು” ಎಂದು ಉತ್ತರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us