Bible Versions
Bible Books

Genesis 27:34 (NET) New English Translation

Versions

KNV   ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿದಾಗ ಅವನು ಅತಿ ವ್ಯಥೆಪಟ್ಟು ಗಟ್ಟಿಯಾದ ಸ್ವರದಿಂದ ಅತ್ತನು. ತನ್ನ ತಂದೆಗೆ--ತಂದೆಯೇ, ನನ್ನನ್ನು ಕೂಡಾ ಆಶೀರ್ವದಿಸು ಅಂದನು.
ERVKN   ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿ ತುಂಬ ಕೋಪಗೊಂಡನು; ವ್ಯಥೆಪಟ್ಟನು; ಗೋಳಾಡಿದನು. ಅವನು ತನ್ನ ತಂದೆಗೆ, “ಹಾಗಾದರೆ, ನನ್ನನ್ನೂ ಆಶೀರ್ವದಿಸಪ್ಪಾ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us