Bible Versions
Bible Books

Genesis 29:13 (NET) New English Translation

Versions

KNV   ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.
ERVKN   ಲಾಬಾನನು ತನ್ನ ತಂಗಿಯ ಮಗನಾದ ಯಾಕೋಬನ ವಿಷಯವನ್ನು ಕೇಳಿ ಭೇಟಿಯಾಗಲು ಓಡಿಬಂದನು. ಲಾಬಾನನು ಅವನನ್ನು ಅಪ್ಪಿಕೊಂಡು ಮುದ್ದಿಟ್ಟು ಮನೆಗೆ ಕರೆದುಕೊಂಡು ಬಂದನು. ಯಾಕೋಬನು ನಡೆದ ಪ್ರತಿಯೊಂದನ್ನೂ ಲಾಬಾನನಿಗೆ ತಿಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us