Bible Versions
Bible Books

Genesis 29:14 (NET) New English Translation

Versions

KNV   ಆಗ ಲಾಬಾನನು ಅವನಿಗೆ--ನಿಶ್ಚಯವಾಗಿ ನೀನು ನನ್ನ ಎಲುಬೂ ಮಾಂಸವೂ ಆಗಿದ್ದೀ ಅಂದನು. ಇದಲ್ಲದೆ ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.
ERVKN   ನಂತರ ಲಾಬಾನನು, “ಇದು ಆಶ್ಚರ್ಯವಾಗಿದೆ; ನೀನು ನನ್ನ ಸ್ವಂತ ಕುಟುಂಬದವನು” ಎಂದು ಹೇಳಿದನು. ಆದ್ದರಿಂದ ಯಾಕೋಬನು ಲಾಬಾನನೊಡನೆ ಒಂದು ತಿಂಗಳವರೆಗೆ ಇದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us