Bible Versions
Bible Books

Genesis 29:8 (NET) New English Translation

Versions

KNV   ಅದಕ್ಕೆ ಅವರು--ಮಂದೆಗಳನ್ನೆಲ್ಲಾ ಒಟ್ಟುಗೂಡಿಸಿದ ಮೇಲೆ ಬಾವಿಯ ಮೇಲಿರುವ ಕಲ್ಲನ್ನು ಮುಚ್ಚುತ್ತಾರೆ; ಆಗ ನಾವು ಕುರಿಗಳಿಗೆ ನೀರನ್ನು ಕುಡಿಸುತ್ತೇವೆ ಅಂದರು.
ERVKN   ಕುರುಬರು, “ಕುರಿಮಂದೆಗಳೆಲ್ಲ ಒಟ್ಟಿಗೆ ಸೇರುವವರೆಗೆ ನಾವು ಬಾವಿಯ ಮೇಲಿರುವ ಕಲ್ಲನ್ನು ತೆಗೆದು ಕುರಿಗಳಿಗೆ ನೀರು ಕುಡಿಸುವಂತಿಲ್ಲ; ಅವು ಒಟ್ಟಿಗೆ ಕೂಡಿಬಂದಾಗಲೇ ನೀರು ಕುಡಿಸುತ್ತೇವೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us