Versions
KNV ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.
ERVKN ದೇವರಾದ ಯೆಹೋವನು ಸೃಷ್ಟಿಸಿದ ಪ್ರಾಣಿಗಳಲ್ಲೆಲ್ಲಾ ಹಾವು ಅತಿ ಬುದ್ಧಿವಂತವಾದ ಮತ್ತು ಕುತಂತ್ರವುಳ್ಳ ಜಂತುವಾಗಿತ್ತು. ಹಾವು ಸ್ತ್ರೀಯನ್ನು ಮೋಸಗೊಳಿಸಬೇಕೆಂದಿತ್ತು. ಹಾವು ಅವಳಿಗೆ, “ಅಮ್ಮಾ, ಈ ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ನೀವು ತಿನ್ನಕೂಡದೆಂದು ದೇವರು ನಿಮಗೆ ಹೇಳಿರುವುದು ನಿಜವೇ?” ಎಂದು ಕೇಳಿತು.