Bible Versions
Bible Books

Genesis 30:3 (NET) New English Translation

Versions

KNV   ಅದಕ್ಕೆ ಆಕೆಯು--ಇಗೋ, ನನ್ನ ದಾಸಿಯಾದ ಬಿಲ್ಹಳು ಇದ್ದಾಳೆ. ಅವಳ ಬಳಿಗೆ ಹೋಗು; ಅವಳು ನನ್ನ ಮೊಣಕಾಲಿನ ಮೇಲೆ ಹೆರುವಳು, ಅವಳಿಂದ ನನಗೆ ಮಕ್ಕಳಾಗುವರು ಅಂದಳು.
ERVKN   ನಂತರ ರಾಹೇಲಳು, “ನೀನು ನನ್ನ ಸೇವಕಿಯಾದ ಬಿಲ್ಹಾಳನ್ನು ತೆಗೆದುಕೊಳ್ಳಬಹುದು. ಆಕೆಯೊಡನೆ ಮಲಗಿಕೊ; ಆಕೆ ನನಗೋಸ್ಕರ ಒಂದು ಮಗುವನ್ನು ಹೆರುವಳು. ಆಗ ನಾನು ಆಕೆಯ ಮೂಲಕ ತಾಯಿಯಾಗುವೆನು” ಎಂದು ಹೇಳಿದಳು.
IRVKN   ಅದಕ್ಕೆ ಆಕೆಯು, “ನನ್ನ ದಾಸಿಯಾದ ಬಿಲ್ಹಾ ಇದ್ದಾಳಲ್ಲಾ, ಅವಳನ್ನು ಸಂಗಮಿಸು, ಅವಳು ಬಸುರಾದರೆ ಮಗುವನ್ನು ನನ್ನ ಮಡಿಲಲ್ಲಿ ಹಾಕಲಿ. ಆಗ ನನಗೂ ಸಂತಾನವಾಗುವುದು” ಎಂದು ಹೇಳಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us