Versions
KNV ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.
ERVKN ಹೀಗೆ ಯಾಕೋಬನು ತುಂಬ ಐಶ್ವರ್ಯವಂತನಾದನು. ಅವನಿಗೆ ದೊಡ್ಡ ಮಂದೆಗಳಿದ್ದವು. ಅನೇಕ ಸೇವಕರಿದ್ದರು; ಒಂಟೆಗಳಿದ್ದವು ಮತ್ತು ಕತ್ತೆಗಳಿದ್ದವು.
IRVKN ಈ ಪ್ರಕಾರ ಯಾಕೋಬನು ಬಹಳ ಸಂಪತ್ತುಳ್ಳವನಾದನು. ಅವನಿಗೆ ಕುರಿಹಿಂಡುಗಳು, ದಾಸದಾಸಿಯರು, ಒಂಟೆ ಕತ್ತೆಗಳು, ಹೇರಳವಾಗಿದ್ದವು. PE