Versions
KNV ಯಾಕೋಬನು ಅದೇ ರಾತ್ರಿಯಲ್ಲಿ ಅಲ್ಲಿ ಇಳುಕೊಂಡನು; ತಾನು ತಕ್ಕೊಂಡು ಬಂದವುಗಳಲ್ಲಿ ತನ್ನ ಸಹೋದರನಾದ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.
ERVKN ಯಾಕೋಬನು ಆ ರಾತ್ರಿ ಅಲ್ಲಿಯೇ ಉಳಿದುಕೊಂಡು ಏಸಾವನಿಗೆ ಉಡುಗೊರೆಯಾಗಿ ಕೊಡಲು ಕೆಲವು ವಸ್ತುಗಳನ್ನು ಸಿದ್ಧಗೊಳಿಸಿದನು.
IRVKN ಯಾಕೋಬನು ಆ ರಾತ್ರಿ ಅಲ್ಲೇ ತಂಗಿದನು. ತಾನು ತಂದದ್ದರಲ್ಲಿ ಕೆಲವನ್ನು ಸಹೋದರನಾದ ಏಸಾವನಿಗೆ ಕಾಣಿಕೆಯಾಗಿ ತೆಗೆದುಕೊಂಡನು.