Bible Versions
Bible Books

Genesis 33:11 (NET) New English Translation

Versions

KNV   ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು.
ERVKN   ಆದ್ದರಿಂದ ನಾನು ಕೊಡುವ ಉಡುಗೊರೆಗಳನ್ನು ಸ್ವೀಕರಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತಿರುವೆ. ದೇವರು ನನಗೆ ತುಂಬ ಒಳ್ಳೆಯವನಾಗಿದ್ದನು. ನನಗೆ ಬೇಕಾದದ್ದಕ್ಕಿಂತಲೂ ಹೆಚ್ಚಾಗಿ ನನ್ನಲ್ಲಿದೆ” ಎಂದು ಹೇಳಿದನು. ಹೀಗೆ ಯಾಕೋಬನು ಉಡುಗೊರೆಗಳನ್ನು ತೆಗೆದುಕೊಳ್ಳುವಂತೆ ಏಸಾವನನ್ನು ಬೇಡಿಕೊಂಡನು. ಆದ್ದರಿಂದ ಏಸಾವನು ಉಡುಗೊರೆಗಳನ್ನು ಸ್ವೀಕರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us