Bible Versions
Bible Books

Genesis 33:17 (NET) New English Translation

Versions

KNV   ಯಾಕೋ ಬನು ಪ್ರಯಾಣಮಾಡಿ ಸುಕ್ಕೋತಿಗೆ ಹೋಗಿ ಮನೆಯನ್ನು ಕಟ್ಟಿಸಿಕೊಂಡನು; ಇದಲ್ಲದೆ ತನ್ನ ಮಂದೆಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದದರಿಂದ ಸ್ಥಳಕ್ಕೆ ಸುಕ್ಕೋತ್‌ ಎಂದು ಹೆಸರಾಯಿತು.
ERVKN   ಆದರೆ ಯಾಕೋಬನು ಸುಕ್ಕೋತಿಗೆ ಹೋದನು. ಸ್ಥಳದಲ್ಲಿ ಅವನು ತನಗಾಗಿ ಒಂದು ಮನೆಯನ್ನೂ ತನ್ನ ದನಕುರಿಗಳಿಗಾಗಿ ಚಿಕ್ಕ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಆದ್ದರಿಂದ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us