Bible Versions
Bible Books

Genesis 33:8 (NET) New English Translation

Versions

KNV   ಆಗ ಏಸಾ ವನು--ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆ ಗಳೆಲ್ಲಾ ಯಾತಕ್ಕೆ? ಅಂದಾಗ ಯಾಕೋಬನು--ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಎಂದು ಅವುಗಳನ್ನು ತಮಗೆ ಕಳುಹಿಸಿಕೊಟ್ಟೆನು.
ERVKN   ಏಸಾವನು, “ನಾನು ಬರುತ್ತಿರುವಾಗ ಕಂಡ ಜನರೆಲ್ಲಾ ಯಾರು? ಪಶುಗಳೆಲ್ಲಾ ಯಾತಕ್ಕೆ?” ಎಂದು ಕೇಳಿದನು. ಯಾಕೋಬನು, “ನೀನು ನನ್ನನ್ನು ಸ್ವೀಕರಿಸಿಕೊಳ್ಳಲಿ ಎಂದು ಅವುಗಳನ್ನು ಉಡುಗೊರೆಗಳನ್ನಾಗಿ ಕಳುಹಿಸಿಕೊಟ್ಟೆನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us