Bible Versions
Bible Books

Genesis 34:30 (NET) New English Translation

Versions

KNV   ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.
ERVKN   ಆದರೆ ಯಾಕೋಬನು ಸಿಮೆಯೋನನಿಗೆ ಮತ್ತು ಲೇವಿಗೆ, “ನೀವು ನನ್ನನ್ನು ಅಪಾಯಕ್ಕೆ ಗುರಿಮಾಡಿದಿರಿ. ದೇಶದಲ್ಲಿರುವ ಎಲ್ಲಾ ಕಾನಾನ್ಯರು ಮತ್ತು ಪೆರಿಜೀಯರು ನನ್ನನ್ನು ದ್ವೇಷಿಸಿ ನನಗೆ ವಿರೋಧವಾಗುವರು. ನನಗಿರುವ ಜನರು ಕೆಲವರೇ. ದೇಶದಲ್ಲಿರುವ ಜನರು ಒಟ್ಟಾಗಿ ಸೇರಿಕೊಂಡು ನನಗೆ ವಿರೋಧವಾಗಿ ಹೋರಾಡಿದರೆ ನಾನೂ ನನ್ನ ಜನರೆಲ್ಲರೂ ನಾಶವಾಗುವೆವು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us