Bible Versions
Bible Books

Genesis 34:8 (NET) New English Translation

Versions

KNV   ಹಮೋರನು ಅವರಿಗೆ--ನನ್ನ ಮಗನಾದ ಶೆಕೆಮನ ಮನಸ್ಸು ನಿಮ್ಮ ಮಗಳಿಗಾಗಿ ಆಶಿಸುತ್ತದೆ. ಆಕೆಯನ್ನು ಅವನಿಗೆ ಹೆಂಡತಿಯಾಗಿ ಕೊಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ;
ERVKN   ಆದರೆ ಹಮೋರನು ದೀನಳ ಅಣ್ಣಂದಿರೊಡನೆ ಮಾತಾಡಿದನು. ಅವನು ಅವರಿಗೆ, “ನನ್ನ ಮಗನಾದ ಶೆಕೆಮನು ದೀನಳನ್ನು ತುಂಬ ಇಷ್ಟಪಡುತ್ತಾನೆ. ಅವನು ಆಕೆಯನ್ನು ಮದುವೆ ಮಾಡಿಕೊಳ್ಳಲು ದಯವಿಟ್ಟು ಅವಕಾಶಕೊಡಿ.
IRVKN   ಹಮೋರನು ಅವರಿಗೆ, “ನನ್ನ ಮಗನಾದ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಆಶೆಯಿಂದ ಮೋಹಿಸಿದ್ದಾನೆ, ಆಕೆಯನ್ನು ಅವನಿಗೆ ಮದುವೆ ಮಾಡಿಕೊಡಬೇಕು ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us