Bible Versions
Bible Books

Genesis 36:39 (NET) New English Translation

Versions

KNV   ಅಕ್ಬೋರನ ಮಗನಾದ ಬಾಳ್ಹಾನಾ ನನು ಸತ್ತ ಮೇಲೆ ಅವನ ಬದಲಾಗಿ ಹದರನು ಆಳಿದನು. ಅವನ ಪಟ್ಟಣದ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್‌; ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
ERVKN   ಬಾಳ್ಹಾನಾನನು ಸತ್ತಮೇಲೆ ದೇಶವನ್ನು ಹದದನು ಆಳಿದನು. ಹದದನು ಪಾಗು ಎಂಬ ಪಟ್ಟಣದವನು. ಹದದನ ಹೆಂಡತಿಯ ಹೆಸರು ಮಹೇಟಬೇಲ್. ಮಹೇಟಬೇಲಳು ಮಟ್ರೇದ ಎಂಬಾಕೆಯ ಮಗಳು. (ಮಟ್ರೇದಳು ಮೇಜಾಹಾಬನ ಮಗಳು.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us