Bible Versions
Bible Books

Genesis 37:22 (NET) New English Translation

Versions

KNV   ರೂಬೇನನು ಅವನನ್ನು ಅವರ ಕೈಗಳಿಂದ ತಪ್ಪಿಸಿ ತನ್ನ ತಂದೆಯ ಬಳಿಗೆ ತಿರಿಗಿ ಕರೆದುಕೊಂಡು ಹೋಗುವ ಹಾಗೆ ಅವರಿಗೆ--ರಕ್ತ ಚೆಲ್ಲಬೇಡಿರಿ, ಕಾಡಿನಲ್ಲಿರುವ ತಗ್ಗಿನಲ್ಲಿ ಅವನನ್ನು ಹಾಕಿರಿ; ಆದರೆ ಅವನ ಮೇಲೆ ಕೈಹಾಕಬೇಡಿರಿ ಅಂದನು.
ERVKN   ಅರಣ್ಯದಲ್ಲಿರುವ ಬರಿದಾದ ಬಾವಿಗೆ ಅವನನ್ನು ನೂಕಿಬಿಡಿ; ಆದರೆ ಅವನಿಗೆ ನೋವು ಮಾಡಬೇಡಿ” ಎಂದು ಹೇಳಿದನು. ತರುವಾಯ ಯೋಸೇಫನನ್ನು ಬಾವಿಯಿಂದ ಮೇಲೆತ್ತಿ ತಂದೆಗೆ ಅವನನ್ನು ಒಪ್ಪಿಸಬೇಕೆಂಬುದೇ ರೂಬೇನನ ಅಪೇಕ್ಷೆಯಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us