Bible Versions
Bible Books

Genesis 37:27 (NET) New English Translation

Versions

KNV   ಬನ್ನಿರಿ, ಇಷ್ಮಾಯೇಲ್ಯರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಯಾಕಂದರೆ ಅವನು ನಮ್ಮ ಸಹೋದರನೂ ನಮ್ಮ ಮಾಂಸವೂ ಆಗಿದ್ದಾನೆ ಅಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು.
ERVKN   ವ್ಯಾಪಾರಿಗಳಿಗೆ ನಾವು ಅವನನ್ನು ಮಾರಿದರೆ ನಮಗೆ ಹೆಚ್ಚು ಲಾಭವಾಗುವುದು; ಆಮೇಲೆ ನಮ್ಮ ತಮ್ಮನನ್ನು ಕೊಂದ ಅಪರಾಧವೂ ನಮ್ಮ ಮೇಲಿರುವುದಿಲ್ಲ” ಎಂದು ಹೇಳಿದನು. ಅದಕ್ಕೆ ಉಳಿದ ಸಹೋದರರೆಲ್ಲ ಒಪ್ಪಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us