Bible Versions
Bible Books

Genesis 38:14 (NET) New English Translation

Versions

KNV   ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು ಮುಸುಕು ಹಾಕಿ ಮುಚ್ಚಿಕೊಂಡು ತಿಮ್ನಾತಿನ ಮಾರ್ಗದಲ್ಲಿರುವ ಬಹಿರಂಗ ಸ್ಥಳದಲ್ಲಿ ಕೂತು ಕೊಂಡಳು; ಯಾಕಂದರೆ ಶೇಲಹನು ದೊಡ್ಡವನಾ ಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲ ವೆಂದು ನೋಡಿದಳು.
ERVKN   ತಾಮಾರಳು ಯಾವಾಗಲೂ ವಿಧವೆಯ ವಸ್ತ್ರಗಳನ್ನು ಧರಿಸಿಕೊಂಡಿರುತ್ತಿದ್ದಳು. ಆದರೆ ಈಗ ಆಕೆ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ತನ್ನ ಮುಖವನ್ನು ಮುಸುಕಿನಿಂದ ಮುಚ್ಚಿಕೊಂಡು ತಿಮ್ನಾ ಊರಿನ ಸಮೀಪದಲ್ಲಿರುವ ಏನಯಿಮೂರಿನ ದಾರಿಯಲ್ಲಿ ಕುಳಿತುಕೊಂಡಳು. ಯೆಹೂದನ ಚಿಕ್ಕಮಗನಾದ ಶೇಲಹನು ಬೆಳೆದು ದೊಡ್ಡವನಾಗಿರುವುದು ತಾಮಾರಳಿಗೆ ತಿಳಿದಿತ್ತು. ಆದರೆ ಆಕೆಗೆ ಅವನನ್ನು ಮದುವೆ ಮಾಡಿಸಲು ಯೆಹೂದನು ಆಲೋಚಿಸಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us