Bible Versions
Bible Books

Genesis 3:1 (NET) New English Translation

Versions

KNV   ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.
ERVKN   ದೇವರಾದ ಯೆಹೋವನು ಸೃಷ್ಟಿಸಿದ ಪ್ರಾಣಿಗಳಲ್ಲೆಲ್ಲಾ ಹಾವು ಅತಿ ಬುದ್ಧಿವಂತವಾದ ಮತ್ತು ಕುತಂತ್ರವುಳ್ಳ ಜಂತುವಾಗಿತ್ತು. ಹಾವು ಸ್ತ್ರೀಯನ್ನು ಮೋಸಗೊಳಿಸಬೇಕೆಂದಿತ್ತು. ಹಾವು ಅವಳಿಗೆ, “ಅಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ನೀವು ತಿನ್ನಕೂಡದೆಂದು ದೇವರು ನಿಮಗೆ ಹೇಳಿರುವುದು ನಿಜವೇ?” ಎಂದು ಕೇಳಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us