Bible Versions
Bible Books

Genesis 40:20 (NET) New English Translation

Versions

KNV   ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು.
ERVKN   ಮೂರನೆಯ ದಿನ ಬಂದಿತು. ಅದು ಫರೋಹನ ಜನ್ಮದಿನವಾಗಿತ್ತು. ಫರೋಹನು ತನ್ನ ಎಲ್ಲಾ ಸೇವಕರಿಗೆ ಔತಣಕೂಟವನ್ನು ಏರ್ಪಡಿಸಿದನು. ಔತಣಕೂಟದಲ್ಲಿ ಫರೋಹನು ಭಕ್ಷ್ಯಗಾರನನ್ನೂ ಮತ್ತು ಪಾನದಾಯಕನನ್ನೂ ಸೆರೆಮನೆಯಿಂದ ಬಿಡುಗಡೆ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us