Bible Versions
Bible Books

Genesis 41:16 (NET) New English Translation

Versions

KNV   ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.
ERVKN   ಯೋಸೇಫನು, “ಕನಸುಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ನನ್ನಲ್ಲಿಲ್ಲ. ಶಕ್ತಿಯನ್ನು ಹೊಂದಿರುವವನು ದೇವರೊಬ್ಬನೆ. ಆದರೆ ದೇವರು ಫರೋಹನಿಗೋಸ್ಕರ ಅರ್ಥವನ್ನು ತಿಳಿಸುವನು” ಎಂದು ಹೇಳಿದನು.
IRVKN   ಅದಕ್ಕೆ ಯೋಸೇಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ. ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನೂ ಕೊಡುವನು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us