Bible Versions
Bible Books

Genesis 41:24 (NET) New English Translation

Versions

KNV   ಬಡಕಲಾದ ಏಳು ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಯಪಡಿಸಿದಾಗ ಅದರ ಅರ್ಥವನ್ನು ನನಗೆ ಹೇಳುವವರು ಯಾರೂ ಇರಲಿಲ್ಲ.
ERVKN   ಬತ್ತಿಹೋಗಿದ್ದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ತಿಂದುಬಿಟ್ಟವು. “ನಾನು ಕನಸುಗಳನ್ನು ಮಂತ್ರಗಾರರಿಗೂ ವಿದ್ವಾಂಸರಿಗೂ ತಿಳಿಸಿದೆನು. ಆದರೆ ಅವರಲ್ಲಿ ಯಾರೂ ನನಗೆ ಕನಸುಗಳ ಅರ್ಥವನ್ನು ವಿವರಿಸಲಾಗಲಿಲ್ಲ. ಅವುಗಳ ಅರ್ಥವೇನು?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us