Bible Versions
Bible Books

Genesis 41:30 (NET) New English Translation

Versions

KNV   ಅವುಗಳ ಹಿಂದೆ ಏಳು ವರುಷಗಳ ಬರಗಾಲ ಬರುತ್ತವೆ. ಆಗ ಐಗುಪ್ತದಲ್ಲಿದ್ದ ಸುಭಿಕ್ಷೆಯು ಮರೆಯುವದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವದು.
ERVKN   ಆದರೆ ಏಳು ವರ್ಷಗಳಾದ ಮೇಲೆ ದೇಶದಲ್ಲೆಲ್ಲಾ ಏಳು ವರ್ಷಗಳವರೆಗೆ ಬರಗಾಲವಿರುವುದು. ಆಗ ಈಜಿಪ್ಟಿನ ಜನರು ತಾವು ಮೊದಲು ಬೆಳೆದ ಆಹಾರವನ್ನೆಲ್ಲಾ ಮರೆತುಬಿಡುವರು. ಕ್ಷಾಮವು ದೇಶವನ್ನು ನಾಶಮಾಡುವುದು.
IRVKN   ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಬರದಿಂದ ದೇಶವು ಹಾಳಾಗಿ ಹೋಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us