Bible Versions
Bible Books

Genesis 41:45 (NET) New English Translation

Versions

KNV   ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್‌ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.
ERVKN   ಫರೋಹನು ಯೋಸೇಫನಿಗೆ, ಸಾಫ್ನತ್ಪನ್ನೇಹ ಎಂಬ ಹೆಸರನ್ನು ಕೊಟ್ಟನು. ಇದಲ್ಲದೆ ಫರೋಹನು ಯೋಸೇಫನಿಗೆ ಆಸನತ್ ಎಂಬಾಕೆಯನ್ನು ಮದುವೆ ಮಾಡಿಸಿದನು. ಆಕೆ ಓನ್ ನಗರದ ಆಚಾರ್ಯನಾಗಿದ್ದ ಪೋಟೀಫೆರನ ಮಗಳು. ಹೀಗೆ ಯೋಸೇಫನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us