Bible Versions
Bible Books

Genesis 42:2 (NET) New English Translation

Versions

KNV   ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು.
ERVKN   ಈಜಿಪ್ಟಿನಲ್ಲಿ ದವಸಧಾನ್ಯಗಳಿರುವುದಾಗಿ ನಾನು ಕೇಳಿದ್ದೇನೆ. ಆದ್ದರಿಂದ ನಾವು ಅಲ್ಲಿಗೆ ಹೋಗಿ ನಮ್ಮ ಆಹಾರವನ್ನು ಕೊಂಡುಕೊಳ್ಳೋಣ. ಆಗ ನಾವು ಸಾಯದೆ ಬದುಕಿಕೊಳ್ಳುವೆವು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us