Versions
KNV ಆಗ ರೂಬೇನನು ಅವರಿಗೆ ಪ್ರತ್ಯುತ್ತರವಾಗಿ--ಆ ಹುಡುಗನಿಗೆ ಏನೂ ಕೇಡುಮಾಡಬೇಡಿರಿ ಎಂದು ನಾನು ನಿಮಗೆ ಹೇಳಿ ದಾಗ್ಯೂ ನೀವು ಕೇಳಲಿಲ್ಲ. ಆದದರಿಂದ ಈಗ ಇಗೋ, ಅವನ ರಕ್ತವು ನಮ್ಮ ಮೇಲೆ ಇದೆ ಅಂದನು.
ERVKN ಅದಕ್ಕೆ ರೂಬೇನನು ಅವರಿಗೆ, “ಆ ಹುಡುಗನಿಗೆ ಕೇಡು ಮಾಡಬೇಡಿ ಎಂದು ನಾನು ನಿಮಗೆ ಹೇಳಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ. ಆದ್ದರಿಂದ ಈಗ ನಾವು ಅವನ ಮರಣಕ್ಕೆ ತಕ್ಕ ಶಿಕ್ಷೆ ಹೊಂದುತ್ತಿದ್ದೇವೆ” ಎಂದು ಹೇಳಿದನು.
IRVKN ಅದಕ್ಕೆ ರೂಬೇನನು, “ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು.